Free Training from SBI Koppal

STATE BANK OF INDIA Rural Self Employment Training Institute
(RSETT):Koppal, Kamataka District Industries Centre Building,
Near Ashok Circle, Koppal, Karnataka, Pin-583231
Ph:08539-231038, email:rseti koppal.ks@gmail.com
ಹೈನುಗಾರಿಕೆ ಮತ್ತು ಎಲೆಯಳು ಗೊಟ್ಟರ ತಯಾರಿಕೆ ತರಬೇತಿ + ಹೊಲಿಗೆ ತರಬೇತಿಗೆ ಅರ್ಜಿ ಆಹ್ವಾನ
ಸ್ಟೇಟ್ ಬ್ಯಾಂಕ ಆಫ್ ಇಂಡಿಯ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಿಂದ, ಕೊಪ್ಪಳ ಜಿಲ್ಲೆಯ ಗ್ರಾಮೀಣ ಮಹಿಳಾ ಹೊಲಿಗೆ ತರಬೇತಿಯನ್ನು ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಊಟ ಮತ್ತು ವಸತಿಯನ್ನು ಉಚಿತವಾಗಿ ನೀಡಲಾಗುವುದು.
ಅರ್ಜಿ ಸ್ವೀಕರಿಸುವ ಕೊನೆಯ ದಿನಾಂಕ : 23.04.2022
ಅರ್ಜಿ ಸಲ್ಲಿಸುವ ವಿಳಸ : ನಿರ್ದೇಶಕರು, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯ, ಗ್ರಾಮೀಣ ಸ್ವಯಂ
ಉದ್ಯೋಗ ತರಬೇತಿ ಸಂಸ್ಥೆ ಜಿಲ್ಲಾ ಕೈಗಾರಿಕಾ ಕೇಂದ್ರ ಆವರಣ, ಅಶೋಕ circle : 08539-231038
