Guest Lecture Job in Koppal

ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಕನಕಗಿರಿಯಲ್ಲಿ ನಡೆಯುತ್ತಿರುವ ವಿವಿಧ ವೃತ್ತಿಗಳಿಗಾಗಿ 2021-22 ನೇ ಸಾಲಿನಲ್ಲಿ ತರಬೇತಿದಾರರಿಗೆ ತರಬೇತಿಯನ್ನು ನೀಡಲು ಅತಿಥಿ ಬೋಧಕರ ಹುದ್ದೆಗೆ ಅರ್ಜಿ ಸಲ್ಲಿಕೆ ಅವಧಿಯನ್ನು ವಿಸ್ತರಿಸಲಾಗಿದೆ.
ಒಟ್ಟು ಹುದ್ದೆಗಳ ಸಂಖ್ಯೆ :- 08
ಎಲೆಕ್ಟ್ರಿಷಿಯನ್ ಹುದ್ದೆಗೆ ಐಟಿಐ/ ಎಟಿಎಸ್/ ಡಿಇಇ/ ಬಿಇ (ಎಲೆಕ್ಟ್ರಿಕಲ್) ಹಾಗೂ ಫಿಟ್ಟರ್ ಹುದ್ದೆಗೆ ಐಟಿಐ/ ಎಟಿಎಸ್/ ಡಿಇಇ/ ಬಿಇ (ಮೆಕ್ಯಾನಿಕಲ್) ವಿದ್ಯಾರ್ಹತೆ ಹೊಂದಿರುವ ಕನಿಷ್ಟ 2 ವರ್ಷಗಳ ಅನುಭವವಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ :- 17-11-2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :- 25-11-2021
ಹುದ್ದೆಗಳ ಸ್ಥಳ : KOPPAL
ಅರ್ಜಿ ಸಲ್ಲಿಸಲು ನವೆಂಬರ್ 25 ಕೊನೆಯ ದಿನವಾಗಿದೆ. ನಿಗದಿತ ದಿನಾಂಕದೊಳಗೆ ಅಭ್ಯರ್ಥಿಗಳು ಖುದ್ದಾಗಿ ಅಥವಾ ಅಂಚೆ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಪ್ರಾಚಾರ್ಯರು, ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಕನಕಗಿರಿ ಇವರನ್ನು ಸಂಪರ್ಕಿಸಬಹುದಾಗಿದೆ. ಮೊಬೈಲ್ ಸಂಖ್ಯೆ 9448259832.
ವೇತನ :- ಬಹಿರಂಗ ಪಡಿಸಿಲ್ಲ
ಅರ್ಜಿ ಹಾಕಿ; 2021-22ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಹೆಚ್ಚುವರಿ ಕಾರ್ಯಭಾರಕ್ಕೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ವಾಣಿಜ್ಯ ಶಾಸ್ತ್ರ, ಸಮಾಜ ಶಾಸ್ತ್ರ, ಕನ್ನಡ, ಗಣಕಯಂತ್ರ, ರಾಜ್ಯಶಾಸ್ತ್ರ ಹಾಗೂ ಇಂಗ್ಲೀಷ್ ವಿಷಯಗಳಿಗೆ ಸಂಬಂಧಿಸಿದಂತೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಾಲೇಜಿಗೆ ಭೇಟಿ ನೀಡುವಂತೆ ಕಾಲೇಜಿನ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Mobile : 9448259832.