Job in Jilla Panchayath Koppal

Sep 10, 2021 09:15 am By Admin

ಈ ಮಾಹಿತಿ ನಮ್ಮಲ್ಲಿ ಮಾತ್ರ


ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಜನಜೀವನ ಮಿಷನ್ ಹಾಗೂ ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ರಾಜ್ಯ ಕಚೇರಿ ಹಾಗೂ ಜಿಲ್ಲಾ ಪಂಚಾಯತಿಗಳಲ್ಲಿ ಖಾಲಿ ಇರುವ ತಾತ್ಕಾಲಿಕ ಹುದ್ದೆಗಳಿಗೆ ಗುತ್ತಿಗೆ ಹೊರಗುತ್ತಿಗೆ ಆಧಾರದ ಮೇಲೆ ಸಮಾಲೋಚಕರನ್ನು ನೇಮಿಸಿಕೊಳ್ಳಲು ಅರ್ಜಿ ಕರೆಯಲಾಗಿದೆ.

ಕೊಪ್ಪಳ ಕಲ್ಬುರ್ಗಿ ಶಿವಮೊಗ್ಗ ರಾಮನಗರ ಯಾದಗಿರಿ ಬಳ್ಳಾರಿ ಧಾರವಾಡ ಚಿಕ್ಕಮಂಗಳೂರು ಜಿಲ್ಲಾ ಪಂಚಾಯತಿಗಳಲ್ಲಿ ನೇಮಕಾತಿ.

20ಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಜಿ ಆಹ್ವಾನ

ಹುದ್ದೆಗಳು ಮತ್ತು ವೇತನದ ಬಗ್ಗೆ ತಿಳಿಯಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ.

Click Here