KFD Recruitment 2023

ಅರಣ್ಯ ಇಲಾಖೆಯ 310 ಅರಣ್ಯ ವೀಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.
ಕರ್ನಾಟಕ ಅರಣ್ಯ ಇಲಾಖೆ ಅರಣ್ಯ ವೀಕ್ಷಕ (Forest Watcher) ಹುದ್ದೆಗಳ ಭರ್ತಿಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.
ಭಾರತದ ಸಂವಿಧಾನವು ಕೆಳಕಂಡ ಹಕ್ಕನ್ನು ಮೂಲಭೂತ ಹಕ್ಕುಗಳಲ್ಲಿ ಸೇರಿಸಿಲ್ಲ ?
ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುತ್ತಿದೆ.
ನೇಮಕಾತಿ ಅಧಿಸೂಚನೆಯನ್ನು ಕರ್ನಾಟಕ ಅರಣ್ಯ ಇಲಾಖೆಯ https://aranya.gov.in/ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾತ್ರ ಸಲ್ಲಿಸತಕ್ಕದ್ದು.
ವಿದ್ಯಾರ್ಹತೆ : SSLC
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 31/10/2023.
ವೇತನ : 21400-42000/-
ಅರ್ಜಿ ಶುಲ್ಕ
ಸಾಮಾನ್ಯ ಅಭ್ಯರ್ಥಿಗಳಿಗೆ: 200/-
SC/ST ಅಭ್ಯರ್ಥಿಗಳಿಗೆ: 100 /-